Thursday, June 4, 2026
Homeಕರಾವಳಿಬಂಟ್ವಾಳ: ರಸ್ತೆಗೆ ಬಿದ್ದ ಬೃಹತ್‌ ಗಾತ್ರದ ಅರಳಿಮರ: ಕೆಲಹೊತ್ತು ಸಂಚಾರದಲ್ಲಿ ವ್ಯತ್ಯಯ

ಬಂಟ್ವಾಳ: ರಸ್ತೆಗೆ ಬಿದ್ದ ಬೃಹತ್‌ ಗಾತ್ರದ ಅರಳಿಮರ: ಕೆಲಹೊತ್ತು ಸಂಚಾರದಲ್ಲಿ ವ್ಯತ್ಯಯ

- Advertisement -
- Advertisement -

ಬಂಟ್ವಾಳ: ಬೃಹತ್ತಾದ ಅರಳಿಮರವೊಂದು ರಸ್ತೆಗೆ ಬಿದ್ದು ಸ್ವಲ್ಪ ಹೊತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಸಮೀಪ ನಡೆದಿದೆ.

ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಆಗಿಲ್ಲ. ಅರಳಿ ಮರ ವಿದ್ಯುತ್‌ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್‌ ಕಂಬವೂ ಧರೆಗುರುಳಿದೆ. ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮರ ಬೀಳುವ ಕೆಲ ಹೊತ್ತಿನ ಮೊದಲು ಶಾಲಾ ಬಸ್‌ ಗಳು ಅದೇ ರಸ್ತೆಯಲ್ಲಿ ಸಂಚರಿಸಿದ್ವು. ಆದ್ರೆ ಮರ ಬಿದ್ದ ಸಮಯದಲ್ಲಿ ವಾಹನಗಳ ಸಂಚಾರ ಇಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

- Advertisement -

Latest News

error: Content is protected !!