- Advertisement -
- Advertisement -
ಅರಂತೋಡು: ಇಲ್ಲಿನ ಪೆರಾಜೆ ಗ್ರಾಮದಲ್ಲಿ ಬೇಟೆಗಾರರೊಬ್ಬರು ಕಾಡು ಪ್ರಾಣಿ ಎಂದು ತಿಳಿದು ಸಾಕು ನಾಯಿಗೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಘಟನೆಯಲ್ಲಿ ಕಾಪುಮಲೆ ಕುಂದಲ್ಪಾಡಿ ದಯಾಕರ ಅವರ ಸಾಕು ನಾಯಿ ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿದೆ.
ಇನ್ನು ಮನೆಯವರು ಈ ಘಟನೆಯ ಬಗ್ಗೆ ಮನೆಯವರು ಆಕ್ರೋಶಗೊಂಡಿದ್ದು, ಗುಂಡು ಹಾರಿಸಿದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
- Advertisement -