Thursday, May 9, 2024
Homeಕರಾವಳಿಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಪ್ರವಾಸಿ ಮಹಿಳೆ ನಾಪತ್ತೆ

ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಪ್ರವಾಸಿ ಮಹಿಳೆ ನಾಪತ್ತೆ

spot_img
- Advertisement -
- Advertisement -

ಕಾರವಾರ: ಕುಮಟಾ ತಾಲೂಕಿನ ಗೋಕರ್ಣದಲ್ಲಿ ಜಪಾನ್ ನಿಂದ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ನಾಪತ್ತೆಯಾಗಿರೋ ಘಟನೆ ನಡೆದಿದೆ.

ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ ಎಮಿ ಯಮಾಝ್ಕಿ(40)

ಫೆಬ್ರವರಿ 5ರಂದು ನಾಪತ್ತೆಯಾದ ಮಹಿಳೆ ಗೋಕರ್ಣ ಬಂಗ್ಲೆಗುಡ್ಡೆ ನೇಚರ್ ಕಾಟೇಜ್‌ನಲ್ಲಿ ಪತಿ ಜೊತೆ ತಂಗಿದ್ದಳು. ಬೆಳಿಗ್ಗೆ 10:30ರ ವೇಳೆ ಕಾಟೇಜ್‌ನಿಂದ ಹೊರ ಹೋಗಿದ್ದ ಅವರು ಮರಳಿ ಕಾಟೇಜ್‌ಗೆ ಬಂದಿಲ್ಲ. ಕಾಣೆಯಾದ ಮಹಿಳೆಯ ಪತಿ ದೈ ಯಮಾಝಕಿ ಗೋಕರ್ಣ ಪೋಲಿಸ್ ಠಾಣೆಗೆ ದೌಡಾಯಿಸಿ ದೂರು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ ಗೋಕರ್ಣ ಪೊಲೀಸರು ನಾಪತ್ತೆಯಾದ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!