Friday, May 17, 2024
Homeಕರಾವಳಿಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

spot_img
- Advertisement -
- Advertisement -

ಬಂಟ್ವಾಳ: ಕೂಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ನಡೆದಿದೆ.

ವಾಮದಪದವು ಅಜ್ಜಿಬೆಟ್ಟು ಗ್ರಾಮದ ಪಾಲೇದಡಿ ನಿವಾಸಿ ವಾಸು ಪೂಜಾರಿ ಮೃತಪಟ್ಟವರು. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!