Saturday, June 6, 2026
Homeಕರಾವಳಿವೇಣೂರಿನಲ್ಲಿ ನಾಯಿಯನ್ನು ಹೊತ್ತೊಯ್ದ ಚಿರತೆ; ವೈರಲ್ ಆಯ್ತು ಸಿಸಿಟಿವಿ ದೃಶ್ಯ

ವೇಣೂರಿನಲ್ಲಿ ನಾಯಿಯನ್ನು ಹೊತ್ತೊಯ್ದ ಚಿರತೆ; ವೈರಲ್ ಆಯ್ತು ಸಿಸಿಟಿವಿ ದೃಶ್ಯ

- Advertisement -
- Advertisement -

ವೇಣೂರು: ಇಲ್ಲಿನ ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದ್ದು, ಇದರಿಂದ ಜನ ಭಯಭೀತರಾಗಿದ್ದಾರೆ.

ಪಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್‌ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!