Tuesday, June 9, 2026
Homeಕರಾವಳಿಉಪ್ಪಿನಂಗಡಿ: ಹಾಡಹಗಲೇ ಮನೆಯ ವರಾಂಡದಲ್ಲಿದ್ದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ

ಉಪ್ಪಿನಂಗಡಿ: ಹಾಡಹಗಲೇ ಮನೆಯ ವರಾಂಡದಲ್ಲಿದ್ದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ

- Advertisement -
- Advertisement -

ಉಪ್ಪಿನಂಗಡಿ: ಮಟ ಮಟ ಮಧ್ಯಾಹ್ನವೇ ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಹೊತ್ತೊಯ್ದ ಘಟನೆ ಬುಧವಾರ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ವರಾಂಡದಲ್ಲಿ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ ಎನ್ನಲಾಗಿದೆ.

- Advertisement -

Latest News

error: Content is protected !!