Thursday, June 4, 2026
Homeತಾಜಾ ಸುದ್ದಿಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಪುಟಾಣಿ ಸಾವು

ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಪುಟಾಣಿ ಸಾವು

- Advertisement -
- Advertisement -

ಶಿವಮೊಗ್ಗ; ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಪುಟ್ಟ ಕಂದಮ್ಮವೊಂದು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಬೆಚ್ಚವಳ್ಳಿಯ ಮೇಲಿನಕೊಪ್ಪದಲ್ಲಿ ಚಂದ್ರಪ್ಪ ಮತ್ತು ಗೀತಾ ದಂಪತಿಯ ಮಗ ಪ್ರೀತಮ್(5)
ಮೃತ ಬಾಲಕ.

ಪ್ರೀತಮ್ ಚಾಕೋಲೆಟ್ ಎಂದು ಇಲಿ ಪಾಷಾಣ ತಿಂದಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿರುವುದನ್ನು ಗಮನಿಸಿ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.ಈ ಬಗ್ಗೆ ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!