Friday, June 5, 2026
Homeಕರಾವಳಿಉಡುಪಿಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

- Advertisement -
- Advertisement -

ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಪರಪ್ಪಾಡಿಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮರಕ್ಕೆ ಗುದ್ದಿದ್ದು ಡಿಕ್ಕಿಯ ರಭಸಕ್ಕೆ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

- Advertisement -

Latest News

error: Content is protected !!