Tuesday, May 21, 2024
Homeತಾಜಾ ಸುದ್ದಿಮಾಣಿ: ಜಲ್ಲಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಮಾಣಿ: ಜಲ್ಲಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕನಿಗೆ ಗಾಯ

spot_img
- Advertisement -
- Advertisement -

ಮಾಣಿ: ಜಲ್ಲಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್‌ ಪಲ್ಟಿಯಾಗಿ ರಸ್ತೆಯ ಮೇಲೆಲ್ಲಾ ಜಲ್ಲಿಕಲ್ಲಿ ಚೆಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

- Advertisement -
spot_img

Latest News

error: Content is protected !!