Monday, May 6, 2024
Homeಕರಾವಳಿಉಡುಪಿಕಾಪು : ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ

ಕಾಪು : ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ

spot_img
- Advertisement -
- Advertisement -

ಕಾಪು : ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಟೈಯರ್‌ ಸ್ಫೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಇಂದು(ಶುಕ್ರವಾರ) ಮುಂಜಾನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿವೆ.  ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

- Advertisement -
spot_img

Latest News

error: Content is protected !!