Thursday, June 4, 2026
Homeತಾಜಾ ಸುದ್ದಿಮಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ

ಮಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ

- Advertisement -
- Advertisement -

ಮಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಆಕಾಶಭವನದ ಅಶೋಕ್ (45) ಮೃತಪಟ್ಟವರು. ರಸ್ತೆ ಪಕ್ಕದಲ್ಲಿ ಸ್ಕೂಟರ್‌ ನಿಲ್ಲಿಸಿ ಅಶೋಕ್‌ ರಸ್ತೆ ದಾಟುವಾಗ ಅತಿ ವೇಗದಿಂದ ಬಂದ ಹರ್ಯಾಣ ರಾಜ್ಯದ ನೋಂದಣಿ ಹೊಂದಿದ್ದ ಲಾರಿಯು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಅಶೋಕ್‌ರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯ್ತು. ಆದ್ರೆ ವ್ಯಕ್ತಿ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

- Advertisement -

Latest News

error: Content is protected !!