Thursday, January 16, 2025
Homeಅಪರಾಧಭೀಕರ ರಸ್ತೆ ಅಪಘಾತ; ಬಸ್‌ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ

ಭೀಕರ ರಸ್ತೆ ಅಪಘಾತ; ಬಸ್‌ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ

spot_img
- Advertisement -
- Advertisement -

ಕೇರಳದ ಪಾಲಕ್ಕಾಡ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿನಿಯರು ಬಸ್‌ಗಾಗಿ ಕಾಯುತ್ತಿದ್ದ ವೇಳೆಯಲ್ಲಿ ಅವರ ಮೇಲೆ ಲಾರಿ ಹರಿದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಬಲಿಯಾದವರು 14 ವರ್ಷ ವಯಸ್ಸಿನ ಇರ್ಫಾನಾ, ಮಿತಾ, ರಿಯಾ ಮತ್ತು ಆಯೇಶಾ ಎನ್ನಲಾಗಿದೆ.

ಈ ನಾಲ್ವರು ವಿದ್ಯಾರ್ಥಿಗಳು ಶಾಲೆಯ ಹೊರಗೆ ಬಸ್ ಗಾಗಿ ಕಾಯುತ್ತಿದ್ದರು. ಆದರೆ ಮಳೆಯ ರಭಸಕ್ಕೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ನಾಲ್ವರು ವಿದ್ಯಾರ್ಥಿಗಳು ಕೂಡ 8 ನೇ ತರಗತಿಯಲ್ಲಿ ಅಭ್ಯಾಸಿಸುತ್ತಿದ್ದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!