Thursday, June 4, 2026
Homeಕರಾವಳಿಉಡುಪಿಕುಂದಾಪುರ: ಮದ್ಯ ಕೊಳ್ಳಲು ಹಣ ಕೊಡದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ: ಮದ್ಯ ಕೊಳ್ಳಲು ಹಣ ಕೊಡದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ಮದ್ಯ ಕೊಳ್ಳಲು ಹಣ ಕೊಟ್ಟಿಲ್ಲ ಅಂತ ನೊಂದ ವ್ಯಕ್ತಿ ನೇಣಿಗೆ ಶರಣಾದ ಘಟನೆ ಕುಂದಾಪುರದಲ್ಲಿ ನಡೆದಿದೆ.

ವಿಟ್ಟಲ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ ಕುಡಿತದ ಚಟ ಹೊಂದಿದ್ದ ವಿಟ್ಟಲ ಕುಡಿಯಲು ಹಣ ಕೊಟ್ಟಿಲ್ಲ ಅಂತ ಮನೆ ಬಳಿಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!