Sunday, May 12, 2024
Homeತಾಜಾ ಸುದ್ದಿಬಂಟ್ವಾಳ: ಕೊಲ್ನಾಡು ಗ್ರಾ.ಪಂ.ಸದಸ್ಯೆಯ ಪತಿ ಆತ್ಮಹತ್ಯೆಗೆ ಶರಣು

ಬಂಟ್ವಾಳ: ಕೊಲ್ನಾಡು ಗ್ರಾ.ಪಂ.ಸದಸ್ಯೆಯ ಪತಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಬಂಟ್ವಾಳ: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕೊಲ್ನಾಡು ಗ್ರಾಮದ ಸಾಲೆತ್ತೂರು – ನೂಜಿಬೈಲು ಎಂಬಲ್ಲಿ ನಡೆದಿದೆ.

ಸಾಲೆತ್ತೂರು – ನೂಜಿಬೈಲು ನಿವಾಸಿ ಸುನಿಲ್ ರೈ (34) ಆತ್ಮಹತ್ಯೆ ಮಾಡಿಕೊಂಡವರು. ಸುನೀಲ್ ಅವರ ಪತ್ನಿ ಸುಲೋಚನಾ ಕೊಲ್ನಾಡು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದಾರೆ. ಕುಡಿತದ ಚಟ ಹೊಂದಿದ್ದ ಸುನಿಲ್‌ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!