Monday, May 6, 2024
Homeಕರಾವಳಿಕಡಬ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕಡಬ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

spot_img
- Advertisement -
- Advertisement -

ಕಡಬ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆಯ ಸಮೀಪ ನಡೆದಿದೆ.

ಕೊಕ್ಕಡದ ಸುಜಿತ್‌ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸುಬ್ರಹ್ಮಣ್ಯದಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!