Thursday, May 9, 2024
Homeತಾಜಾ ಸುದ್ದಿಬಂಟ್ವಾಳ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

spot_img
- Advertisement -
- Advertisement -

ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸುಮಾರು 40-45 ವರ್ಷ ವಯಸ್ಸಿನವರಾಗಿರಬಹುದು ಎಂದು ಅಂದಾಜಿಸಲಾಗಿದೆ.  

ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ತಕ್ಷಣ ಬಂಟ್ವಾಳ ನಗರ ಪೊಲೀಸ್ ಠಾಣೆ( 9480805367, 08255232111)ಯನ್ನು ಸಂಪರ್ಕಿಸುವಂತೆ ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!