Saturday, October 17, 2026
Homeಕರಾವಳಿಉಳ್ಳಾಲ: ಮಾವಿನ ಹಣ್ಣು ಕೀಳುತ್ತಿದ್ದ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ಮಾವಿನ ಹಣ್ಣು ಕೀಳುತ್ತಿದ್ದ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಉಳ್ಳಾಲ: ಮಾವಿನ ಹಣ್ಣು ಕೀಳುತ್ತಿದ್ದ ವೇಳೆ ಮರದಿಂದ ಬಿದ್ದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿಯ ಬೀಚ್ ರಸ್ತೆಯಲ್ಲಿ ನಿನ್ನೆ(ಶನಿವಾರ) ಸಂಜೆ ನಡೆದಿದೆ.

ಉಳ್ಳಾಲ ಮೊಗವೀರ ಪಟ್ಣ ನಿವಾಸಿ ನಿತಿನ್ ಸುವರ್ಣ(37) ಮೃತ ಪಟ್ಟವರು. ಬಿದ್ದ ರಭಸಕ್ಕೆ ತಲೆಗೆ ಕಲ್ಲು ಹೊಡೆದು ನಿತಿನ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!