Thursday, June 4, 2026
Homeತಾಜಾ ಸುದ್ದಿಅಮ್ಟೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಅಮ್ಟೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಅಮ್ಟೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ನಡೆದಿದೆ

ಕೋಡಪದವು ನಿವಾಸಿ ಸುಲೈಮಾನ್ ಎಂಬುವರ ಪುತ್ರ ಮುಹಮ್ಮದ್ ಶರೀಫ್ (32) ಮೃತಪಟ್ಟ ಯುವಕ.

ಅಮ್ಟೂರಿನಲ್ಲಿ ಅಜ್ಜನ ಮನೆಯಲ್ಲಿ ವಾಸವಿರುವ ಮಹಮ್ಮದ್ ಶರೀಫ್ ಮರ ಕಡಿಯುವ ಕೆಲಸ ಮಾಡುತ್ತಿದ್ದ. ಅಮ್ಟೂರಿನಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾನೆ.

- Advertisement -

Latest News

error: Content is protected !!