Thursday, June 4, 2026
Homeತಾಜಾ ಸುದ್ದಿಕಾಂತಾರ ನೋಡಿ ಚಿತ್ರಮಂದಿರದಿಂದ ಹೊರಗೆ ಬರ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ನಿಧನ

ಕಾಂತಾರ ನೋಡಿ ಚಿತ್ರಮಂದಿರದಿಂದ ಹೊರಗೆ ಬರ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ನಿಧನ

- Advertisement -
- Advertisement -

ಕಾಂತಾರ ಸಿನಿಮಾ ವೀಕ್ಷಿಸಿ, ಚಿತ್ರಮಂದಿರದಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ನಿಧನರಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ.

ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ, ರಾಜಶೇಖರ್ ಮೃತಪಟ್ಟವರು. ಥಿಯೇಟರ್ ನಿಂದ ಆಚೆ ಬರುವಾಗ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದಾರೆ. ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!