Tuesday, May 7, 2024
Homeಕರಾವಳಿಉಡುಪಿಪಡುಬಿದ್ರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಪಡುಬಿದ್ರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಪಡುಬಿದ್ರಿ: ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಲಿಮಾರು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಭಾಸ್ಕರ ದೇವಾಡಿಗ ಮೃತಪಟ್ಟವರು.ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!