Wednesday, June 3, 2026
Homeಕರಾವಳಿಉಡುಪಿಕುಂದಾಪುರ: ತೋಟದಲ್ಲಿ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು

ಕುಂದಾಪುರ: ತೋಟದಲ್ಲಿ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು

- Advertisement -
- Advertisement -

ಕುಂದಾಪುರ: ಅಡಿಕೆ ಕೊಯ್ಯುಲು ತೋಟಕ್ಕೆ ತೆರಳಿದ್ದಾಗ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತಪಟ್ಟ ಘಟನೆ ಗಂಗೊಳ್ಳಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ನಡೆದಿದೆ.

ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ ಭುಜಂಗ ಶೆಟ್ಟಿ ಮೃತಪಟ್ಟವರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

- Advertisement -

Latest News

error: Content is protected !!