Wednesday, June 3, 2026
Homeಕರಾವಳಿಬಂಟ್ವಾಳ: ಪೈಂಟಿಂಗ್‌ ಕೆಲಸ ಮಾಡುತ್ತಿದ್ದಾಗ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ: ಪೈಂಟಿಂಗ್‌ ಕೆಲಸ ಮಾಡುತ್ತಿದ್ದಾಗ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಬಂಟ್ವಾಳ: ಪೈಂಟಿಂಗ್‌ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬಂಟ್ವಾಳದ ಸೋರ್ನಾಡು ಎಂಬಲ್ಲಿ ನಡೆದಿದೆ.

ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ರಾಬರ್ಟ್‌ ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!