- Advertisement -


- Advertisement -
ಕಾರ್ಕಳದ ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಎಸ್ ಜೆ ಆರ್ಕೇಡ್ ನಲ್ಲಿ ಈತ ಹಿಂದೆ ಚಾಲಕನಾಗಿ ವೃತ್ತಿ ಮಾಡುತ್ತಿದ್ದು ಬಡ್ಡಿ ವ್ಯವಹಾರ ಮಾಡುತ್ತಿದ್ದ.ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎ ಎಸ್ಪಿ ಡಾ| ಹರ್ಷ ಪ್ರಿಯಂ ವದ, ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯಕ, ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
- Advertisement -


