Wednesday, April 24, 2024
Homeತಾಜಾ ಸುದ್ದಿವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಸಾವು

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಸಾವು

spot_img
- Advertisement -
- Advertisement -

ವಿಟ್ಲ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.

ಉಕ್ಕುಡ ಆಲಂಗಾರ್ ನಿವಾಸಿ ನಾರಾಯಣ ನಾಯ್ಕ್(48) ಮೃತ ವ್ಯಕ್ತಿ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!