Thursday, July 16, 2026
Homeಕರಾವಳಿಉಡುಪಿಉಡುಪಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣಿಗೆ ಶರಣಾದ ವ್ಯಕ್ತಿ

ಉಡುಪಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣಿಗೆ ಶರಣಾದ ವ್ಯಕ್ತಿ

- Advertisement -
- Advertisement -

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ 76 ಬಡಗುಬೆಟ್ಟು ಗ್ರಾಮದ ಬೈಲೂರಿನ ವಾಸುಕಿನಗರದಲ್ಲಿ ನಡೆದಿದೆ. ಮಣಿವಣ್ಣನ್‌ ಎಂಬುವವರೇ ಮೃತಪಟ್ಟ ವ್ಯಕ್ತಿ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.  

ಎ.ಎಸ್.ಐ ನಾರಾಯಣ ಬಿ,   ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ ಅಮಾಸೆಬೈಲು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.

- Advertisement -

Latest News

error: Content is protected !!