Monday, June 29, 2026
Homeಕರಾವಳಿಉಡುಪಿಉಡುಪಿ: ಅಡಿಕೆ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಮರ ತುಂಡಾಗಿ ಬಿದ್ದು ಮೃತ್ಯು

ಉಡುಪಿ: ಅಡಿಕೆ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಮರ ತುಂಡಾಗಿ ಬಿದ್ದು ಮೃತ್ಯು

- Advertisement -
- Advertisement -

ಉಡುಪಿ: ಅಡಿಕೆ ತೆಗೆಯಲು ಮರ ಹತ್ತಿದ್ದ ವ್ಯಕ್ತಿ, ಮರ ತುಂಡಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿ ನಗರದಲ್ಲಿ ನಡೆದಿದೆ.

ನಗರದ ಸಿಟಿ ಬಸ್ ಸ್ಟ್ಯಾಂಡ್ ಸಮೀಪ ಮಠದ ಬೆಟ್ಟುವಿನ ಕಂಗಿನ ತೋಟ ಹೌಸ್ ನಿವಾಸಿ ಬೇಕರಿ ಮಾಲಕ ಶ್ಯಾಮ್ ಅಂಚನ್ (59) ಮೃತಪಟ್ಟವರು. ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!