Thursday, June 4, 2026
Homeಕರಾವಳಿಪುತ್ತೂರು; ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮ*ಹತ್ಯೆ

ಪುತ್ತೂರು; ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮ*ಹತ್ಯೆ

- Advertisement -
- Advertisement -

ಪುತ್ತೂರು; ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬನ್ನೂರಿನ ನಂದಿಲದಲ್ಲಿ ನಡೆದಿದೆ. ಕಿರಣ್ ಆಚಾರ್ಯ(42) ಮೃತ ದುರ್ದೈವಿ. ಕಿರಣ್ ಆಚಾರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಿರಣ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಿರಣ್ ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

- Advertisement -

Latest News

error: Content is protected !!