Sunday, April 28, 2024
Homeಕರಾವಳಿವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

spot_img
- Advertisement -
- Advertisement -

ವಿಟ್ಲ: ಕುಟುಂಬಸ್ಥರೊಂದಿಗೆ ಉಮ್ರಾ ಯಾತ್ರೆಗೆಂದು ತೆರಳಿದ್ದ ವಿಟ್ಲ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ.

ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು. ಕಳೆದ ವಾರ ಮನೆಯವರೊಂದಿಗೆ ಉಮ್ರಾ ಯಾತ್ರೆಗೆಂದು ತೆರಳಿದ್ದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!