Sunday, May 19, 2024
Homeಕರಾವಳಿವಿಟ್ಲ: ರಬ್ಬರ್‌ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ವಿಟ್ಲ: ರಬ್ಬರ್‌ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ವಿಟ್ಲ: ಕೊಲ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲ್ನಾಡು ಕಟ್ಟತ್ತಿಲ್ಲ ನಿವಾಸಿ ವಸಂತ ರೈ (52) ಮೃತಪಟ್ಟವರು. ಇವರು ಕೂಲಿ ಕೆಲಸ ಮಾಡುತ್ತಿದ್ದ ಇವರ ಮೃತದೇಹ , ಇಂದು ಬೆಳಿಗ್ಗೆ ರಬ್ಬರ್ ತೋಟದಲ್ಲಿ ಪತ್ತೆಯಾಗಿದೆ.

- Advertisement -
spot_img

Latest News

error: Content is protected !!