Thursday, June 4, 2026
Homeಕರಾವಳಿಉಡುಪಿಉಡುಪಿ: ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಡುಪಿ: ಕಲ್ಸಂಕ ಜಂಕ್ಷನ್‌ ಬಳಿ ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಸಂಬಂಧಪಟ್ಟವರು ನಗರ ಪೊಲೀಸ್‌ ಠಾಣೆ ಸಂಪರ್ಕಿಸಲು ಸೂಚಿಸಲಾಗಿದೆ. ವಾರದ ಹಿಂದೆಯೂ ಇದೇ ಕಟ್ಟಡದಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು ಎನ್ನಲಾಗಿದೆ.  

- Advertisement -

Latest News

error: Content is protected !!