Monday, May 6, 2024
Homeಕರಾವಳಿಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಪಕ್ಕದ ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಪಕ್ಕದ ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಪುತ್ತೂರು: ವ್ಯಕ್ತಿಯೊಬ್ಬರ ಮೃತದೇಹ  ಮುರ ರೈಲ್ವೇ ಸೇತುವೆ ಬಳಿಯ ಹಳಿ ಪಕ್ಕದ ಚರಂಡಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.‌ ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಕಾರಣ ಗುರುತು ಪತ್ತೆಯಾಗಿಲ್ಲ.

- Advertisement -
spot_img

Latest News

error: Content is protected !!