Saturday, April 20, 2024
Homeಕರಾವಳಿಮಂಗಳೂರು: ಪಾಳುಬಿದ್ದ ಮನೆಯ ಅಂಗಳದಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ

ಮಂಗಳೂರು: ಪಾಳುಬಿದ್ದ ಮನೆಯ ಅಂಗಳದಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ

spot_img
- Advertisement -
- Advertisement -

ಮಂಗಳೂರು: ಪಾಳುಬಿದ್ದ ಮನೆಯ ಅಂಗಳದಲ್ಲಿ ಮನುಷ್ಯನ ಅಸ್ಥಿಪಂಜರವೊಂದು ಪತ್ತೆಯಾಗಿರೋ ಘಟನೆ ಬರ್ಕೆ ಆರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಅಸ್ಥಿಪಂಜರ ಪತ್ತೆಯಾಗಿದೆ.

ಸ್ಥಳಕ್ಕೆ ಬರ್ಕೆ ಠಾಣಾ ಪೋಲಿಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!