Sunday, June 7, 2026
Homeಇತರವಿವಾಹಿತ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿ...! ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು...!

ವಿವಾಹಿತ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿ…! ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…!

- Advertisement -
- Advertisement -

ಸುಳ್ಯ: ವಿವಾಹಿತ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಜಯನಗರದಲ್ಲಿ ನಡೆದಿದೆ. ಮಹಿಳೆ ಹಾಗು ಮಕ್ಕಳು ಪರಾರಿಯಾಗಿದ್ದಾರೆ ಎಂದು ಆಕೆಯ ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆಕೆಯು ಪುತ್ತೂರಿನಲ್ಲಿರುವ ಒಬ್ಬ ಪರಿಚಯಸ್ಥ ಯುವಕನೊಂದಿಗೆ ಪರಾರಿಯಾಗಿರಬಹುದೆಂದು ಮನೆಯವರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜಯನಗರದ ಕೂಯಿಂಗೋಡಿ ಸಮೀಪದ ಪತಿಯ ಮನೆಯಲ್ಲಿ ವಾಸಿಸುತ್ತಿದ್ದ ಈ ಮಹಿಳೆ ಮನಗೆ ಆಗಾಗ ಬರುತ್ತಿದ್ದ ಪುತ್ತೂರು ನಿವಾಸಿ ಪ್ರದೀಪ್ ಎಂಬ ಯುವಕನೊಂದಿಗೆ ತೆರಳಿರುವುದಾಗಿ ವದಂತಿ ಕೂಡ ಹಬ್ಬಿದೆ.

- Advertisement -

Latest News

error: Content is protected !!