Thursday, June 4, 2026
Homeಕರಾವಳಿಉಡುಪಿಮಲ್ಪೆ: ಸಾಲ ಬಾಧೆಯಿಂದ ನೇಣಿಗೆ ಶರಣಾದ ವಿವಾಹಿತೆ

ಮಲ್ಪೆ: ಸಾಲ ಬಾಧೆಯಿಂದ ನೇಣಿಗೆ ಶರಣಾದ ವಿವಾಹಿತೆ

- Advertisement -
- Advertisement -

ಮಲ್ಪೆ: ಸಾಲದ ಬಾಧೆಯಿಂದ ಬೇಸತ್ತು ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಬೀನಾ ಅವರು ಒಂಬತ್ತು ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ರು. ಇವರ ಪತಿ ಕೂಡಾ ಆರ್ಥಿಕ ಸಮಸ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ರು ಎಂದು ಹೇಳಲಾಗಿದೆ.

ಘಟನೆ ಸಂಬಂಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

- Advertisement -

Latest News

error: Content is protected !!