Friday, May 3, 2024
Homeಕರಾವಳಿಉಡುಪಿಉಡುಪಿ: ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ವಿವಾಹಿತ ಮಹಿಳೆ ನಾಪತ್ತೆ

ಉಡುಪಿ: ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ವಿವಾಹಿತ ಮಹಿಳೆ ನಾಪತ್ತೆ

spot_img
- Advertisement -
- Advertisement -

ಉಡುಪಿ: ಬೆಂಗಳೂರಿಗೆಂದು ಹೊರಟ ವಿವಾಹಿತ ಮಹಿಳೆ ನಾಪತ್ತೆಯಾಗಿರೋ ಘಟನೆ ಉಡುಪಿಯ ಗೋಪಾಲನಗರದಲ್ಲಿ ನಡೆದಿದೆ.  

ಶುಭ ಕೆ. (38) ನಾಪತ್ತೆಯಾದ ಮಹಿಳೆ. ಉಡುಪಿಯಲ್ಲಿರುವ ಗಂಡನ ಮನೆಯಿಂದ  ಬೆಂಗಳೂರಿಗೆ ಹೋಗುತ್ತೇನೆಂದು ಹೇಳಿ ಹೋದಾಕೆ ಇದುವರೆಗೂ ಪತ್ತೆಯಾಗಿಲ್ಲ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!