Saturday, June 6, 2026
Homeಕರಾವಳಿಪುತ್ತೂರು: ಪುರುಷರಕಟ್ಟೆಯಲ್ಲಿ ಹಾರ್ಡ್ ವೇರ್ ಅಂಗಡಿಯಲ್ಲಿ ಭಾರೀ ಅಗ್ನಿ ಅನಾಹುತ

ಪುತ್ತೂರು: ಪುರುಷರಕಟ್ಟೆಯಲ್ಲಿ ಹಾರ್ಡ್ ವೇರ್ ಅಂಗಡಿಯಲ್ಲಿ ಭಾರೀ ಅಗ್ನಿ ಅನಾಹುತ

- Advertisement -
- Advertisement -

ಪುತ್ತೂರು:  ಹಾರ್ಡ್ ವೇರ್ ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಪುರುಷರಕಟ್ಟೆಯ ವಿಶ್ವಾಸ್ ಹಾರ್ಡ್ ವೇರ್ ಶಾಪ್ ನಲ್ಲಿ ನಡೆದಿದೆ.

ಆ.31ರ ಶನಿವಾರ ರಾತ್ರಿ ವೇಳೆ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ ತಗುಲಿದ್ದು, ಅಪಾರ ನಷ್ಟ ಉಂಟಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!