Friday, May 3, 2024
Homeಕರಾವಳಿಬಂಟ್ವಾಳ: ಸ್ಕೂಟರ್‌ ಚಲಾಯಿಸಿದ ಅಪ್ರಾಪ್ತ ಬಾಲಕಿ: ಪೋಷಕರಿಗೆ ಬಿತ್ತು ದುಬಾರಿ ದಂಡ

ಬಂಟ್ವಾಳ: ಸ್ಕೂಟರ್‌ ಚಲಾಯಿಸಿದ ಅಪ್ರಾಪ್ತ ಬಾಲಕಿ: ಪೋಷಕರಿಗೆ ಬಿತ್ತು ದುಬಾರಿ ದಂಡ

spot_img
- Advertisement -
- Advertisement -

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಬ್ಬಳು ಸ್ಕೂಟರ್‌ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನ್ಯಾಯಾಲಯ ಆಕೆಯ ತಾಯಿಗೆ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ

ಸಿದ್ದಕಟ್ಟೆಯಲ್ಲಿ ಕಳೆದ ಆಗಸ್ಟ್‌ನಲ್ಲಿ ಸ್ಕೂಟರ್‌ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಪಘಾತದ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕಿಯ ತಾಯಿಗೆ ದಂಡ ವಿಧಿಸಿ ಆದೇಶಿಸಿದೆ.

- Advertisement -
spot_img

Latest News

error: Content is protected !!