Thursday, May 16, 2024
Homeಕರಾವಳಿಉಡುಪಿಉಡುಪಿ: ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ: ನಾಲ್ವರು ಪೊಲೀಸ್‌ ವಶಕ್ಕೆ

ಉಡುಪಿ: ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ: ನಾಲ್ವರು ಪೊಲೀಸ್‌ ವಶಕ್ಕೆ

spot_img
- Advertisement -
- Advertisement -

ಉಡುಪಿ: ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ಮಾಡಿದ ಘಟನೆ ಅಜ್ಜರಕಾಡು ಆಸ್ಪತ್ರೆಯ ಎದುರಿನ ಶಾಲಾ ಆವರಣದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಶಾಲಾ ಆವರಣದಿಂದ ಹೊರಗೆ ಗುಂಪೊಂದು ಹಲ್ಲೆ ನಡೆಸಿದೆ.

ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ಚದುರಿಸಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -
spot_img

Latest News

error: Content is protected !!