Wednesday, June 3, 2026
Homeಕರಾವಳಿಮಂಗಳೂರುಮಂಗಳೂರು; ರಸ್ತೆಯಲ್ಲೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಮಂಗಳೂರು; ರಸ್ತೆಯಲ್ಲೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

- Advertisement -
- Advertisement -

ಮಂಗಳೂರು; ಚಲಿಸುತ್ತಿದ್ದ ಕಾರು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಸುರತ್ಕಲ್‌ ಫ್ಲೈಓವರ್‌ ಕೆಳಭಾಗದಲ್ಲಿ ಇಂದು (ಮೇ 28) ಸಂಜೆ ನಡೆದಿದೆ.

ಕಾರು ಚಲಾಯಿಸುತ್ತಿದ್ದ ಮಹಿಳೆ ಬೆಂಕಿ ಕಂಡು ಕಾರಿನಿಂದ ಇಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ವಸ್ತುಗಳನ್ನು ಕೆಳಗಿಳಿಸಿದ್ದಾರೆ. ಶಾರ್ಟ್‌ ಸರ್ಕ್ಯೂಟ್‌ ಗಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸುರತ್ಕಲ್‌ ಪೊಲೀಸರ ತುರ್ತು ಕರೆಯ ಮೇರೆಗೆ ಎಚ್‌ಪಿಸಿಎಲ್‌ ಇದರ ಅಗ್ನಿಶಾಮಕ ದಳ ಹಾಗೂ ರಾಜ್ಯ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಕಾರು ಭಾಗಶಃ ಬೆಂಕಿಗೆ ಆಹುತಿಯಾಗಿದೆ.

- Advertisement -

Latest News

error: Content is protected !!