Wednesday, June 3, 2026
Homeಕರಾವಳಿಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಬೆಂಕಿ

ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಬೆಂಕಿ

- Advertisement -
- Advertisement -

ಮಂಗಳೂರು: ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಜ.4 ಶನಿವಾರದಂದು ನಗರದ ಲೇಡಿಹಿಲ್ ಬಳಿ ನಡೆದಿದೆ.

ಸ್ವಿಫ್ಟ್ ಕಾರಿನಲ್ಲಿ ಅದೃಷ್ಟವಶಾತ್ ಎನ್ನುವಂತೆ ಕಾರಿನ ಚಾಲಕ ಒಬ್ಬನೇ ಇದ್ದಿದ್ದು, ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಕಾರಿನಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬೆಂಕಿಯನ್ನು ನಂದಿಸಲು ತುರ್ತು ಸೇವೆಗಳಿಗೆ ಕರೆ ಮಾಡಿ ನಿಯಂತ್ರಿಸಲಾಯಿತು.

ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ.

- Advertisement -

Latest News

error: Content is protected !!