Sunday, June 7, 2026
Homeತಾಜಾ ಸುದ್ದಿಚೀನಾದ ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ: ಎಲ್ಲಾ ರಾಜ್ಯಗಳಲ್ಲೂ ಹೈ ಅಲರ್ಟ್

ಚೀನಾದ ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ: ಎಲ್ಲಾ ರಾಜ್ಯಗಳಲ್ಲೂ ಹೈ ಅಲರ್ಟ್

- Advertisement -
- Advertisement -

ನವದೆಹಲಿ: ಚೀನಾದ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಓಮಿಕ್ರಾನ್‌ನ ಉಪತಳಿ ಬಿಎಫ್.7 ಸೋಂಕಿನ 4 ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ.

ಗುಜರಾತ್ ಹಾಗೂ ಒಡಿಶಾ ರಾಜ್ಯಗಳಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಈಗಾಗಲೇ ಎಲ್ಲ ರಾಜ್ಯಗಳೂ ಅಲರ್ಟ್ ಆಗಿದ್ದು, ಸಾರ್ವಜನಿಕರು ಜಾಗೃತವಾಗಿರುವಂತೆ ಸೂಚಿಸಿವೆ. ಜನರು ಗುಂಪಿನಲ್ಲಿದ್ದಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಉಪತಳಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಜಿನೋಮ್ ಸಿಕ್ವೆನ್ಸಿಂಗ್ ಲ್ಯಾಬ್‌ಗೆ ಮಾದರಿ ಕಳುಹಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೇಳಿದೆ.

- Advertisement -

Latest News

error: Content is protected !!