Monday, June 17, 2024
Homeಕರಾವಳಿಬೆಳ್ತಂಗಡಿ: ಸಾಲಬಾಧೆಯಿಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಸಾಲಬಾಧೆಯಿಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

spot_img
- Advertisement -
- Advertisement -

ಬೆಳ್ತಂಗಡಿ: ಸಾಲಬಾಧೆಯಿಂದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾರ್ಮಾಡಿ ಗ್ರಾಮದ ಕೆರ್ವಾಜೆ ಎಂಬಲ್ಲಿ ನಡೆದಿದೆ.

ಚಾರ್ಮಾಡಿ ಗ್ರಾಮದ ಕೆರ್ವಾಜೆ ನಿವಾಸಿ ಯಶೋಧರ (39) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!