Sunday, June 7, 2026
Homeಕರಾವಳಿಉಡುಪಿಬೈಂದೂರು: ಹಳಿ ದಾಟುತ್ತಿದ್ದ ವ್ಯಕ್ತಿಗೆ ರೈಲು ಡಿಕ್ಕಿ

ಬೈಂದೂರು: ಹಳಿ ದಾಟುತ್ತಿದ್ದ ವ್ಯಕ್ತಿಗೆ ರೈಲು ಡಿಕ್ಕಿ

- Advertisement -
- Advertisement -

ಬೈಂದೂರು: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಬಿಜೂರು ಗ್ರಾಮದ ಮೂಡೋ ಹಕ್ಕುವಿನ ಸಮೀಪದ ರೈಲ್ವೆ ಗೇಟ್ ಬಳಿ ನಡೆದಿದೆ.

ಬೈಂದೂರು ತಾಲೂಕಿನ ತಗ್ಗರ್ಸ ಗ್ರಾಮದ ನಾಗ ಮೊಗವೀರ (71) ಮೃತಪಟ್ಟವರು. ಇವರ  ಮೃತ ದೇಹ ಚಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!