Saturday, June 27, 2026
Homeಕರಾವಳಿಉಡುಪಿಕುಂದಾಪುರ: ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

ಕುಂದಾಪುರ: ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಕುಂದಾಪುರ: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರದ ಆಲೂರು ಗ್ರಾಮದ ಸೌಪರ್ಣಿಕ ನದಿಯಲ್ಲಿ ನಡೆದಿದೆ.

ಆಲೂರು ಗ್ರಾಮದ ನಿವಾಸಿ ಸಂಜೀವ ಪೂಜಾರಿ(೫೦) ಮೃತಪಟ್ಟ ವ್ಯಕ್ತಿ. ಪಂಪ್‌ಸೆಟ್‌ ರಿಪೇರಿ ಮಾಡುತ್ತಿದ್ದ ವೇಳೆ ಸಂಜೀವ ಪೂಜಾರಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!