Thursday, July 16, 2026
Homeತಾಜಾ ಸುದ್ದಿವಿಟ್ಲ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು

ವಿಟ್ಲ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ವಿಟ್ಲ: ವ್ಯಕ್ತಿಯೊಬ್ಬರು ದಿಢೀರ್‌ ಕುಸಿದು ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟ ಘಟನೆ ವಿಟ್ಲ ಖಾಸಗಿ ಬಸ್‌ ನಿಲ್ದಾಣದ ರಿಕ್ಷಾ ಪಾರ್ಕಿಂಗ್‌ ಬಳಿ ನಡೆದಿದೆ.

ವಿಟ್ಲದ ಅಡ್ಯನಡ್ಕ ನಿವಾಸಿ ಮೊಯ್ದೀನ್‌ ಮೃತಪಟ್ಟ ವ್ಯಕ್ತಿ.

ಕುಸಿದು ಬಿದ್ದ ತಕ್ಷಣ ಇವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!