Thursday, June 4, 2026
Homeಕರಾವಳಿಉಡುಪಿಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಮಲಗಿದ್ದಲ್ಲೇ ಸಾವನ್ನಪಿದ ವ್ಯಕ್ತಿ

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಮಲಗಿದ್ದಲ್ಲೇ ಸಾವನ್ನಪಿದ ವ್ಯಕ್ತಿ

- Advertisement -
- Advertisement -

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಮಲಗಿದ್ದಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ಮುಂಬೈ ನಿವಾಸಿ ಪ್ರಭಾಕರ್(50) ಮೃತಪಟ್ಟವರು. ಇವರ ಸಂಬಂಧಿಕರು ಅಂಬಾಗಿಲು, ಅಮಾಸೆಬೈಲಿನಲ್ಲಿದ್ದಾರೆಂದು ಹೇಳಲಾಗಿದೆ.

ಮೃತದೇಹವನ್ನು ಕೆ.ಎಂ.ಸಿ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸಂಬಂಧಿಕರು ಮಣಿಪಾಲ ಪೋಲಿಸ್ ಠಾಣೆಯನ್ನು ಅಥವಾ ಮೊಬೈಲ್ ಸಂಖ್ಯೆ 94808 05475, 94808 05448 ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ.

- Advertisement -

Latest News

error: Content is protected !!