Saturday, May 18, 2024
Homeಕರಾವಳಿಸುರತ್ಕಲ್: ಫಿನಾಯಿಲ್ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಸುರತ್ಕಲ್: ಫಿನಾಯಿಲ್ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

spot_img
- Advertisement -
- Advertisement -

ಸುರತ್ಕಲ್: ಕ್ಷುಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಫಿನಾಯಿಲ್ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕಳವಾರು ನಿವಾಸಿ ಅಲೆಕ್ಸ್ ಪಿಂಟೋ ಎಂದು ಗುರುತಿಸಲಾಗಿದೆ.

ಕ್ರಿಸ್ಮಸ್ ಹಬ್ಬದ ಮಾರನೇ ದಿನ ಡಿ.26 ರಂದು ಮಧ್ಯಾಹ್ನ ಹಬ್ಬದ ಸಂಭ್ರಮದಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ , ತನ್ನ ತಾಯಿಗೆ ಭಯವನ್ನುಂಟು ಮಾಡುವ ಉದ್ದೇಶದಿಂದ ಫಿನಾಯಿಲ್ ಸೇವಿಸಿದ್ದಾರೆ.

ಸ್ವಲ್ಪ ಸಮಯದ ಬಳಿಕ ದಿಢೀರ್ ವಾಂತಿ ಮಾಡಲು ಆರಂಭಿಸಿದ್ದು ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!