Sunday, April 28, 2024
Homeಕರಾವಳಿಉಡುಪಿಕೋಟ: ರಸ್ತೆ ದಾಟುತ್ತಿದ್ದಾಗ ಬಸ್‌ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು

ಕೋಟ: ರಸ್ತೆ ದಾಟುತ್ತಿದ್ದಾಗ ಬಸ್‌ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಕೋಟ: ರಸ್ತೆ ದಾಟುತ್ತಿದ್ದಾಗ ಬಸ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟ ರಾ.ಹೆ.66 ರಲ್ಲಿ ನಡೆದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!