Saturday, June 6, 2026
Homeಕರಾವಳಿಉಡುಪಿಮಲ್ಪೆ: ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಮಲ್ಪೆ: ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಮಲ್ಪೆ: ಮನನೊಂದು ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೆಕಾರು ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ.

ಕಡೆಕಾರು ನಿವಾಸಿ ಮುರಳಿ ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಮನನೊಂದ ಮುರಳಿ ಗ್ರಾಮ ಪಂಚಾಯತ್‌ ಗೆ ಸೇರಿದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!