Saturday, June 28, 2025
Homeಕರಾವಳಿಬಂಟ್ವಾಳ; ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ; ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು

spot_img
- Advertisement -
- Advertisement -

ಬಂಟ್ವಾಳ; ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಫೆಬ್ರವರಿ 7 ರ ಶುಕ್ರವಾರ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ನಡೆದಿದೆ.ಅರಳ ನಿವಾಸಿ ಭವಾನಿಶಂಕರ ಯಾನೆ ರಾಜೇಶ್ ಮೃತ ವ್ಯಕ್ತಿ.

ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!